top of page

ನಿರಂತರವಾಗಿ ಸುರಿಯುತ್ತಿರುವ ಮಳೆ ; ತುಂಬಿ ಹರಿಯುತ್ತಿವೆ ಹಳ್ಳ-ಕೊಳ್ಳಗಳು.


ree

22-7-2021.ಗುರುವಾರ.

ಯಲ್ಲಾಪುರ.

ತಾಲೂಕಿನಲ್ಲಿ ಗುರುವಾರ ಬೆಳಿಗ್ಗಿನಿಂದ ಸಾಯಂಕಾಲದವರೆಗೂ ನಿರಂತರವಾಗಿ ಜೋರಾದ ಮಳೆ ಸುರಿಯಿತು. ರಭಸದಿಂದ ಮಳೆ ಸುರಿದ ಪರಿಣಾಮ ಪಟ್ಟಣದ ನಾಯಕನಕೆರೆ ಹತ್ತಿರ ಹಾಗೂ ಗುಳ್ಳಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ಸ್ವಲ್ಪಹೊತ್ತು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ree

ಗ್ರಾಮೀಣ ಭಾಗಗಳಲ್ಲಿಯೂ ಮಳೆ ಜೋರಾಗಿತ್ತು. ಕೆಲವು ಕಡೆ ಅಡಕೆ, ಬಾಳೆ ತೋಟಗಳಿಗೆ ಹಾಗೂ ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ಹಳ್ಳಗಳು ತುಂಬಿ ಹರಿಯುತ್ತಿವೆ. ತಾಲೂಕಿನ ಬೇಡ್ತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ.

---ADVT---

ree
ree

---------------------------------------------------------------------------------------------

ನಮ್ಮ E YELLAPUR -FACE BOOK PAGE LIKE ಮಾಡಿ - https://www.facebook.com/eyellapur ------------------------------------------------------------------------------------------------



 
 
 

Comments


bottom of page