top of page

ಭೂಕುಸಿತ, ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಹೆಬ್ಬಾರ್ ಭೆಟ್ಟಿ.


ree

24-7-2021. ಶನಿವಾರ.

ಯಲ್ಲಾಪುರ.

ತಾಲೂಕಿನ ತಳಕೆಬೈಲ್, ಅರಬೈಲ್‍ಘಟ್ಟ ಭೂಕುಸಿತ ಪ್ರದೇಶಗಳಿಗೆ ಹಾಗೂ ವಿವಿದೆಡೆ ಸಂಭವಿಸಿದ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ಭೆಟ್ಟಿ ನೀಡಿ ಪರಿಶೀಲನೆ ನಡೆಸಿದರು.

ree

ಜನರಿಗೆ ಅನುಕೂಲ ಕಲ್ಪಿಸುವ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಆಕ್ರತಿ ಬನ್ಸಾಲ್, ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ್, ಸಿಪಿಐ ಸುರೇಶ ಯಳ್ಳೂರು, ಹಾಗೂ ಜನಪ್ರತಿನಿಧಿಗಳು,ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

---ADVT---

ree
ree

---------------------------------------------------------------------------------------------

ನಮ್ಮ E YELLAPUR -FACE BOOK PAGE LIKE ಮಾಡಿ - https://www.facebook.com/eyellapur ------------------------------------------------------------------------------------------------

 
 
 

Comments


bottom of page