top of page

ಭಾರಿ ಮಳೆಗೆ ಅರಬೈಲ್ ಘಟ್ಟದಲ್ಲಿ ಹಾಗೂ ಡಬ್ಗುಳಿಯಲ್ಲಿ ಗುಡ್ಡ ಕುಸಿತ.

Jul 22, 2021
1 min read

ಅರಬೈಲ್ ಘಟ್ಟ

22-7-2021. ಗುರುವಾರ.

ಯಲ್ಲಾಪುರ.

ಗುರುವಾರ ಸುರಿದ ಭಾರಿ ಮಳೆಗೆ ತಾಲೂಕಿನ ಅರಬೈಲ್ ಘಟ್ಟ ಪ್ರದೇಶದಲ್ಲಿ ಗುಡ್ಡ ಕುಸಿದು ಹೆದ್ದಾರಿಗೆ ಬಿದ್ದು ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿತ್ತು. ಪೋಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೆಟ್ಟಿ ನೀಡಿದ್ದು ರಸ್ತೆಗೆ ಬಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಸಲಾಗುತ್ತಿದೆ .

ಡಬ್ಗುಳಿ

ಡಬ್ಗುಳಿಯಲ್ಲಿ ಗುಡ್ಡ ಕುಸಿತ;

ತಾಲೂಕಿನ ಅರಬೈಲ್ ಸಮೀಪದ ಡಬ್ಗುಳಿಯಲ್ಲಿ ಗುಡ್ಡ ಕುಸಿದು ರಸ್ತೆಯ ಮೇಲೆ ಬಿದ್ದ ಪರಿಣಾಮ ಗ್ರಾಮಕ್ಕೆ ತೆರಳುವ ರಸ್ತೆ ಬಂದ್ ಆಗಿತ್ತು.

---- ADVT---

---------------------------------------------------------------------------------------------

ನಮ್ಮ E YELLAPUR -FACE BOOK PAGE LIKE ಮಾಡಿ - https://www.facebook.com/eyellapur ------------------------------------------------------------------------------------------------


 
 
 

Comments


bottom of page