ಶುಕ್ರವಾರ ಅರಬೈಲ್ ಘಟ್ಟದಲ್ಲಿ ಹೆದ್ದಾರಿ ಕುಸಿತ ; ವಾಹನ ಸಂಚಾರ ಬಂದ್.
- news e - yellapur
- Jul 23, 2021
- 1 min read

23-7-2021. ಶುಕ್ರವಾರ.

ಯಲ್ಲಾಪುರ.
ಶುಕ್ರವಾರ ಸುರಿದ ಭಾರೀ ಮಳೆಗೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63 ಕುಸಿದಿದೆ. ಇದರಿಂದಾಗಿ ಹೆದ್ದಾರಿಯಲ್ಲಿನ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹೆದ್ದಾರಿಯ ಕೆಳ ಭಾಗವು ಕುಸಿದಿದೆ. ಅರ್ಧ ಹೆದ್ದಾರಿ ಕುಸಿದು ಮಣ್ಣು ಜರಿದು ಪ್ರಪಾತಕ್ಕೆ ಸೇರಿದೆ. ಸ್ಥಳಕ್ಕೆ ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ್ ಹಾಗೂ ಪೋಲೀಸ್ ಅಧಿಕಾರಿಗಳು ಭೆಟ್ಟಿ ನೀಡಿ ಪರಿಶಿಲಿಸಿದರು.
---ADVT---


---------------------------------------------------------------------------------------------
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/LPL24vrEPwyHFumyFL5gJt *****************************************************
ನಮ್ಮ E YELLAPUR -FACE BOOK PAGE LIKE ಮಾಡಿ - https://www.facebook.com/eyellapur ------------------------------------------------------------------------------------------------








Comments