top of page

ಅರಬೈಲ್ ಘಟ್ಟದಲ್ಲಿ ಮಣ್ಣು ತೆರವು ಕಾರ್ಯಾಚರಣೆ; ಭಾರಿ ಮಳೆಗೆ ವಿವಿದೆಡೆ ರಸ್ತೆಗಳು ಜಲಾವೃತ; ಸಂಚಾರ ವ್ಯತ್ಯಯ.


ree

22-7-2021. ಗುರುವಾರ.

ಗುರುವಾರ ಸುರಿದ ಭಾರಿ ಮಳೆಗೆ ಗುಡ್ಡ ಕುಸಿತ ಉಂಟಾದ ಅರಬೈಲ್ ಘಟ್ಟದಲ್ಲಿ ಹೆದ್ದಾರಿಗೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವುಗೊಳಿಸುವ ಕಾರ್ಯ ಭರದಿಂದ ನಡೆದಿದೆ.


ree

ಸ್ಥಳದಲ್ಲಿ ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ್ ಹಾಗೂ ಸಿಪಿಐ ಸುರೇಶ ಯಳ್ಳೂರು ಹಾಗೂ ಅರಣ್ಯ,ಹೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಇದ್ದಾರೆ.


ree

ರಸ್ತೆಗಳು ಜಲಾವೃತ;

ತಾಲೂಕಾ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಗೆ ಹಲವೆಡೆ ರಸ್ತೆಗಳ ಮೇಲೆ ಮಳೆನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಗುಳ್ಳಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರುನಿಂತ ಪರಿಣಮ ವಾಹನ ಸಂಚಾರ ವ್ಯತ್ಯಯವಾಗಿತ್ತು.


ree

ADVT---

ree
ree

---------------------------------------------------------------------------------------------

ನಮ್ಮ E YELLAPUR -FACE BOOK PAGE LIKE ಮಾಡಿ - https://www.facebook.com/eyellapur ------------------------------------------------------------------------------------------------


 
 
 

Comments


bottom of page